December 5, 2020

ಸುಷ್ಮಾ ಸ್ವರಾಜ್ ಮಾಡಿದ ಕೊನೆಯ ಟ್ವಿಟ್

ನವದೆಹಲಿ: ಮಾಜಿ ಸಚಿವೆ ಸುಷ್ಮಾ ಸ್ವರಾಜ್ ಅವರು ಕೊನೆಯುಸಿರೆಳೆಯುವುದಕ್ಕೂ ಕೆಲವೇ ಗಂಟೆಗಳ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ವೀಟ್ ಮೂಲಕ ಧನ್ಯವಾದ ತಿಳಿಸಿದ್ದರು. ಈ ಟ್ವೀಟ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370ನೇ ವಿಧಿಯನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರ ಕುರಿತು ಟ್ವೀಟ್ ಮಾಡಿದ್ದ ಅವರು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು. ನನ್ನ ಜೀವನಮಾನದಲ್ಲಿ ಈ ದಿನವನ್ನು ನೋಡಲು ನಾನು ಬಹುದಿನಗಳಿಂದ ಕಾಯುತ್ತಿದ್ದೆ ಎಂದು ತಿಳಿಸಿದ್ದರು.

1 thought on “ಸುಷ್ಮಾ ಸ್ವರಾಜ್ ಮಾಡಿದ ಕೊನೆಯ ಟ್ವಿಟ್

Leave a Reply

Your email address will not be published. Required fields are marked *

Related Post

%d bloggers like this: