September 23, 2020

ಯಡಿಯೂರಪ್ಪ ಆರೋಗ್ಯಕ್ಕಾಗಿ ಸೋಮೇಶ್ವರದಲ್ಲಿ ರವೀಂದ್ರ ಶೆಟ್ಟಿಯವರಿಂದ ಪ್ರಾರ್ಥನೆ

ಉಳ್ಳಾಲ(3ಆಗಸ್ಟ್/2020): ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಶೀಘ್ರ ಗುಣಮುಖರಾಗಿ ಎಂದಿನಂತೆ ಜನ ಸೇವೆಯಲ್ಲಿ ತೊಡಗುವಂತಾಗಲಿ ಎಂದು ಮಂಗಳೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಮುಖಂಡರೂ ರಾಜ್ಯ ಕಾರ್ಯಕಾರಿಣಿ ಸದಸ್ಯರೂ ಅಗಿರುವ ರವೀಂದ್ರ ಶೆಟ್ಟಿ ಉಳಿದೊಟ್ಟು ಸೋಮೇಶ್ವರದ ಶ್ರೀ ಸೋಮನಾಥ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಮುಖ್ಯ ಮಂತ್ರಿಯವರಿಗೆ ಕೊರೋನಾ ಸೋಂಕು ತಗಲಿದ್ದು ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Reply

Your email address will not be published. Required fields are marked *

Related Post

%d bloggers like this: